ವೈರಲ್ ವೀಡಿಯೋ | ಹಿಮದ ಮಧ್ಯೆ ಕಬಡ್ಡಿ ಆಡಿದ ಪೊಲೀಸ್ ಸಿಬ್ಬಂದಿಗಳು |

March 13, 2022
2:45 PM

ಇಂಡೋ-ಟಿಬೆಟಿಯನ್ ಗಡಿಯಲ್ಲಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ತಮ್ಮ ಬಿಡುವಿನ ಸಮಯದಲ್ಲಿ ಕಬಡ್ಡಿ ಆಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ದಪ್ಪ ಉಣ್ಣೆಯ ಬಟ್ಟೆಯನ್ನು ಧರಿಸಿ ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿ ಕಬಡ್ಡಿ ಆಡುತ್ತಾ ಎಂಜಾಯ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

ಈ ವೀಡಿಯೋವನ್ನು ಐಟಿಬಿಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕ್ಯಾಪ್ಷನ್‍ನಲ್ಲಿ ಬಹಳ ಹುಮ್ಮಸ್ಸಿನಿಂದ ಹಿಮದ ಮಧ್ಯೆ ಆಟ ಆಡುತ್ತಿದ್ದಾರೆ ಎಂದು ಬರೆದುಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror