ಇಂಡೋ-ಟಿಬೆಟಿಯನ್ ಗಡಿಯಲ್ಲಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ತಮ್ಮ ಬಿಡುವಿನ ಸಮಯದಲ್ಲಿ ಕಬಡ್ಡಿ ಆಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ದಪ್ಪ ಉಣ್ಣೆಯ ಬಟ್ಟೆಯನ್ನು ಧರಿಸಿ ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿ ಕಬಡ್ಡಿ ಆಡುತ್ತಾ ಎಂಜಾಯ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ.
ಈ ವೀಡಿಯೋವನ್ನು ಐಟಿಬಿಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕ್ಯಾಪ್ಷನ್ನಲ್ಲಿ ಬಹಳ ಹುಮ್ಮಸ್ಸಿನಿಂದ ಹಿಮದ ಮಧ್ಯೆ ಆಟ ಆಡುತ್ತಿದ್ದಾರೆ ಎಂದು ಬರೆದುಕೊಂಡಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…