ಯುವಜನತೆಗೆ ಪ್ರಧಾನಿ ಮೋದಿಯವರ ಕಿವಿಮಾತು

November 21, 2020
1:38 PM

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು(ನ.21) ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಮೊನೊಕ್ರಿಸ್ಟಲೈನ್ ಸೋಲಾರ್ ಫೋಟೋ ವಲ್ಟೈಕ್ ಪ್ಯಾನಲ್ ನ 45 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕವನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

Advertisement
Advertisement
Advertisement

ಕೊರೊನಾದ  ಕಾಲದಲ್ಲಿ ಇಂಧನ ವಲಯದಲ್ಲಿ ಬಹಳ ಸವಾಲುಗಳು, ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂಧನ ವಲಯ ಕ್ಷೇತ್ರಕ್ಕೆ ಕಾಲಿಟ್ಟಿದ್ದೀರಿ, ಈ ಸಮಯದಲ್ಲಿ ಉದ್ಯಮಶೀಲರಾಗಿ ಬೆಳೆಯಲು ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ. ದೇಶದಲ್ಲಿ ಇಂಗಾಲದ ಬಳಕೆಯನ್ನು ಕಡಿಮೆ ಮಾಡುವ ಗುರಿಯಿದ್ದು, ಆ ನಿಟ್ಟಿನಲ್ಲಿ ಉತ್ಪಾದನೆ ಶೇಕಡಾ 30ರಿಂದ 35ರಷ್ಟು ಕಡಿಮೆಯಾಗಬೇಕಿದೆ. ಈ ದಶಕದಲ್ಲಿ ಇಂಧನ ಅಗತ್ಯಗಳಿಗೆ ನೈಸರ್ಗಿಕ ಅನಿಲವನ್ನು 4 ಪಟ್ಟು ಹೆಚ್ಚು ಬಳಕೆ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದರು.

Advertisement

21ನೇ ಶತಮಾನದ ಯುವಜನತೆ ನಿಷ್ಕಳಂಕವಾಗಿ ಸ್ವಚ್ಛ ಮನಸ್ಸು, ಹೃದಯದಿಂದ ಸ್ಪಷ್ಟ ಗುರಿ ಮತ್ತು ಉದ್ದೇಶದೊಂದಿಗೆ ಮುಂದೆ ಸಾಗಬೇಕು. ಮನುಷ್ಯನಿಗೆ ಜವಾಬ್ದಾರಿ ಬಂದರೆ ಜೀವನದಲ್ಲಿ ಅವಕಾಶಗಳು ಸಿಗುತ್ತವೆ. ಹೊರೆಯ ಭಾವವನ್ನು ಇಟ್ಟುಕೊಂಡು ಬದುಕುವವರು ಯಾವತ್ತಿಗೂ ಉದ್ಧಾರವಾಗುವುದಿಲ್ಲ, ಜೀವನದಲ್ಲಿ ಸೋಲುತ್ತಾರೆ ಎಂದು ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಐದು ತಿಂಗಳಲ್ಲಿ 100 ಕೋಟಿ ಗಿಡ ನೆಡುವ ಮೂಲಕ ಅಭಿಯಾನ ಯಶಸ್ವಿ | ಪ್ರಧಾನಿ ಮೋದಿ ಶ್ಲಾಘನೆ
November 25, 2024
7:46 PM
by: The Rural Mirror ಸುದ್ದಿಜಾಲ
2025 ರ ಜನವರಿಯಲ್ಲಿ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ
November 20, 2024
4:43 PM
by: The Rural Mirror ಸುದ್ದಿಜಾಲ
ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಪ್ರಗತಿ | ಎಥೆನಾಲ್ ಮಿಶ್ರಣದಿಂದ ಬದಲಾವಣೆ
November 15, 2024
11:24 PM
by: The Rural Mirror ಸುದ್ದಿಜಾಲ
ಹಸಿರು ಶಕ್ತಿ ಉತ್ತೇಜನಕ್ಕೆ ಬ್ಯಾಟರಿ ಚಾಲಿತ ವಾಹನಗಳು ಸಹಕಾರಿ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ
November 15, 2024
11:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror