ಅಮೇರಿಕಾದಿಂದ1.25 ಲಕ್ಷ ಭಾರತೀಯ ವಿದ್ಯಾರ್ಥಿಗಳಿಗೆ ಸ್ಟೂಡೆಂಟ್‌ ವೀಸಾ |

January 5, 2023
10:56 PM

1.25 ಲಕ್ಷ ಭಾರತೀಯ ವಿದ್ಯಾರ್ಥಿಗಳಿಗೆ ಸ್ಟೂಡೆಂಟ್‌ ವೀಸಾ ಕೊಡಲಾಗಿದೆಂದು ಅಮೆರಿಕ ಹೇಳಿದೆ. ಭಾರತೀಯ ಪ್ರವಾಸಿಗರಿಗೆ ಅಮೆರಿಕ ವೀಸಾ ಕೊಡುವುದರಲ್ಲಿ ವಿಳಂಬ ಆಗುತ್ತಿರುವುದರ ಬಗ್ಗೆ ಮಾತಾಡುವಾಗ ಅಲ್ಲಿನ ವಕ್ತಾರ ನೆಡ್‌ ಪ್ರೈಸ್‌ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಭಾರತೀಯರಿಗೆ ವೀಸಾ ವಿತರಣೆಯಲ್ಲಿ ಬ್ಲಾಕೇಜ್‌ ಉಂಟಾಗಿತ್ತು. ಆದರೆ ಈಗ ನಮ್ಮ ರಾಯಭಾರ ಕಚೇರಿ ಅಧಿಕಾರಿಗಳು 2022ರ ಒಂದೇ ವರ್ಷದಲ್ಲಿ 1.25 ಲಕ್ಷ ಸ್ಟೂಡೆಂಟ್‌ ವೀಸಾ ಕೊಡುವ ಮೂಲಕ ಸರ್ವಕಾಲಿಕ ದಾಖಲೆ ಮಾಡಿದ್ದಾರೆ ಅಂತ ಪ್ರೈಸ್‌ ತಮ್ಮ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror