1.25 ಲಕ್ಷ ಭಾರತೀಯ ವಿದ್ಯಾರ್ಥಿಗಳಿಗೆ ಸ್ಟೂಡೆಂಟ್ ವೀಸಾ ಕೊಡಲಾಗಿದೆಂದು ಅಮೆರಿಕ ಹೇಳಿದೆ. ಭಾರತೀಯ ಪ್ರವಾಸಿಗರಿಗೆ ಅಮೆರಿಕ ವೀಸಾ ಕೊಡುವುದರಲ್ಲಿ ವಿಳಂಬ ಆಗುತ್ತಿರುವುದರ ಬಗ್ಗೆ ಮಾತಾಡುವಾಗ ಅಲ್ಲಿನ ವಕ್ತಾರ ನೆಡ್ ಪ್ರೈಸ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಭಾರತೀಯರಿಗೆ ವೀಸಾ ವಿತರಣೆಯಲ್ಲಿ ಬ್ಲಾಕೇಜ್ ಉಂಟಾಗಿತ್ತು. ಆದರೆ ಈಗ ನಮ್ಮ ರಾಯಭಾರ ಕಚೇರಿ ಅಧಿಕಾರಿಗಳು 2022ರ ಒಂದೇ ವರ್ಷದಲ್ಲಿ 1.25 ಲಕ್ಷ ಸ್ಟೂಡೆಂಟ್ ವೀಸಾ ಕೊಡುವ ಮೂಲಕ ಸರ್ವಕಾಲಿಕ ದಾಖಲೆ ಮಾಡಿದ್ದಾರೆ ಅಂತ ಪ್ರೈಸ್ ತಮ್ಮ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…