ವಿಷ್ಣುಗುಪ್ತ ವಿವಿ | ಗುರುಕುಲ ಪ್ರವೇಶ

January 17, 2023
10:09 PM

ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀರಾಮಚಂದ್ರಾಪುರಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲಕ್ಕೆ 2023-24ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Advertisement
ಗುರುಕುಲದಲ್ಲಿ ನಾಲ್ಕರಿಂದ ಹನ್ನೆರಡನೇ ತರಗತಿವರೆಗೆ ವಸತಿಯುತ ಶಿಕ್ಷಣ ಸೌಲಭ್ಯವಿದ್ದು, ಜಾತಿ ಮತಗಳ ಬೇಧವಿಲ್ಲದೇ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ. ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನವಿರುವ ದೇಶದ ಏಕೈಕ ಗುರುಕುಲ ಇದಾಗಿದ್ದು, ಪಠ್ಯದ ಜತೆಗೆ ಜೀವನ ಮೌಲ್ಯಗಳಿಗೂ ಒತ್ತು ನೀಡಿ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಇಲ್ಲಿನ ಶಿಕ್ಷಣ ನೆರವಾಗಲಿದೆ.

ನಿಗದಿತ ಪಠ್ಯದ ಜತೆಗೆ ಯೋಗ, ಜ್ಯೋತಿಷ್ಯ, ವಾಸ್ತು, ಆಯುರ್ವೇದ, ಸಂಗೀತ, ವಾದ್ಯ, ನೃತ್ಯ, ಚಿತ್ರ, ಯಕ್ಷಗಾನ, ಕುದುರೆ ಸವಾರಿ ಕಳರಿಪಯಟ್, ಕರಕುಶಲಕಲೆ, ರಂಗೋಲಿ ಕಸೂತಿ, ಪಾರಂಪರಿಕ ಪಾಕಶಾಸ್ತ್ರ, ಗೃಹನಿರ್ವಾಹ ಹೀಗೆ ರೆಲ್ಲೂ ದೊರೆಯದ ಪ್ರಾಚೀನ ಭಾರತದ ಅಪೂರ್ವ ಕಲೆಗಳನ್ನು ಒಂದೇ ಸೂರಿನಡಿ ಮಕ್ಕಳಿಗೆ ಬೋಧಿಸಲಾಗುತ್ತದೆ. ಸಿಇಟಿ/ಜೆಇಇ/ನೀಟ್/ಸಿಎ/ಸಿಎಸ್ ಪರೀಕ್ಷೆಗಳಿಗೂ ತರಬೇತಿ ವ್ಯವಸ್ಥೆ ಇದೆ. ಭಾರತೀಯ ಹಬ್ಬ- ಹರಿದಿನಗಳ ಆಚರಣೆಯ ಜತೆಗೆ ಸೂಕ್ತ ವಸತಿಯ ಜತೆಗೆ ಉತ್ತಮ ಸಾತ್ವಿಕ ಆಹಾರ ನೀಡಲಾಗುತ್ತದೆ.ವಿವರಗಳಿಗೆ ದೂರವಾಣಿ: 9449495247, 9449595248 ಸಂಪರ್ಕಿಸಬಹುದು. ಇ-ಮೇಲ್: office@vishnuguptavvv.org 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ
May 5, 2025
12:02 PM
by: The Rural Mirror ಸುದ್ದಿಜಾಲ
ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?
May 5, 2025
6:52 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group