ಸುದ್ದಿಗಳು

ವಿಷ್ಣುಗುಪ್ತ ವಿವಿ | ಗುರುಕುಲ ಪ್ರವೇಶ

Share

ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀರಾಮಚಂದ್ರಾಪುರಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲಕ್ಕೆ 2023-24ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Advertisement
ಗುರುಕುಲದಲ್ಲಿ ನಾಲ್ಕರಿಂದ ಹನ್ನೆರಡನೇ ತರಗತಿವರೆಗೆ ವಸತಿಯುತ ಶಿಕ್ಷಣ ಸೌಲಭ್ಯವಿದ್ದು, ಜಾತಿ ಮತಗಳ ಬೇಧವಿಲ್ಲದೇ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ. ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನವಿರುವ ದೇಶದ ಏಕೈಕ ಗುರುಕುಲ ಇದಾಗಿದ್ದು, ಪಠ್ಯದ ಜತೆಗೆ ಜೀವನ ಮೌಲ್ಯಗಳಿಗೂ ಒತ್ತು ನೀಡಿ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಇಲ್ಲಿನ ಶಿಕ್ಷಣ ನೆರವಾಗಲಿದೆ.
ನಿಗದಿತ ಪಠ್ಯದ ಜತೆಗೆ ಯೋಗ, ಜ್ಯೋತಿಷ್ಯ, ವಾಸ್ತು, ಆಯುರ್ವೇದ, ಸಂಗೀತ, ವಾದ್ಯ, ನೃತ್ಯ, ಚಿತ್ರ, ಯಕ್ಷಗಾನ, ಕುದುರೆ ಸವಾರಿ ಕಳರಿಪಯಟ್, ಕರಕುಶಲಕಲೆ, ರಂಗೋಲಿ ಕಸೂತಿ, ಪಾರಂಪರಿಕ ಪಾಕಶಾಸ್ತ್ರ, ಗೃಹನಿರ್ವಾಹ ಹೀಗೆ ರೆಲ್ಲೂ ದೊರೆಯದ ಪ್ರಾಚೀನ ಭಾರತದ ಅಪೂರ್ವ ಕಲೆಗಳನ್ನು ಒಂದೇ ಸೂರಿನಡಿ ಮಕ್ಕಳಿಗೆ ಬೋಧಿಸಲಾಗುತ್ತದೆ. ಸಿಇಟಿ/ಜೆಇಇ/ನೀಟ್/ಸಿಎ/ಸಿಎಸ್ ಪರೀಕ್ಷೆಗಳಿಗೂ ತರಬೇತಿ ವ್ಯವಸ್ಥೆ ಇದೆ. ಭಾರತೀಯ ಹಬ್ಬ- ಹರಿದಿನಗಳ ಆಚರಣೆಯ ಜತೆಗೆ ಸೂಕ್ತ ವಸತಿಯ ಜತೆಗೆ ಉತ್ತಮ ಸಾತ್ವಿಕ ಆಹಾರ ನೀಡಲಾಗುತ್ತದೆ.ವಿವರಗಳಿಗೆ ದೂರವಾಣಿ: 9449495247, 9449595248 ಸಂಪರ್ಕಿಸಬಹುದು. ಇ-ಮೇಲ್: office@vishnuguptavvv.org
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…

8 hours ago

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

15 hours ago

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ…

16 hours ago

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

19 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

1 day ago