Advertisement
MIRROR FOCUS

ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಯೋಧ ವಿಶ್ವನಾಥರಿಗೆ ನಾಗರಿಕರಿಂದ ಸ್ವಾಗತ

Share
ಗುತ್ತಿಗಾರು ಗ್ರಾಮ   ಕಮಿಲ  ಕೋಡುಕಜೆಯ ದಿ.ಪರಮೇಶ್ವರ ಗೌಡರ ಪುತ್ರ ಕೆ.ವಿಶ್ವನಾಥ ಭಾರತೀಯ ಸೇನೆಯಲ್ಲಿ 17 ವರ್ಷಗಳ ಸೇವೆ ಸಲ್ಲಿಸಿ ಡಿಸೆಂಬರ್‌ ಅಂತ್ಯಕ್ಕೆ ಸೇವೆಯ ಬಳಿಕ ನಿವೃತ್ತಿ ಹೊಂದಿದರು. ಬಳಿಕ ಜ.5   ಕಮಿಲಕ್ಕೆ ಆಗಮಿಸಿದ ಸಂದರ್ಭ ಗ್ರಾಮಭಾರತದ ತಂಡ ಹಾಗೂ  ಕಮಿಲ, ಮೊಗ್ರ ಪ್ರದೇಶದ ನಾಗರಿಕರು ಅವರ ಮನೆಗೆ ತೆರಳಿ ವಾಹನದ ಮೂಲಕ ಮೊಗ್ರ ಬಲ್ಲಾಳರ ರಾಜಾಂಗಣಕ್ಕೆ ಕರೆತಂದು ಅವರನ್ನು ಗೌರವಿಸಿ, ಅಭಿನಂದಿಸಿದ   ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭ ವಿಶ್ವನಾಥ ಅವರ ತಾಯಿಯವರನ್ನೂ ಗೌರವಿಸಲಾಯಿತು.
ಅಭಿನಂದನಾ ಸಮಾರಂಭದಲ್ಲಿ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾಕುಮಾರಿ, ಭರತ್ ಕೆವಿ, ಪ್ರಮುಖರಾದ ಕಾರ್ಯಪ್ಪ ಗೌಡ ಚಿಕ್ಮುಳಿ, ಮಹೇಶ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಸುಧಾಕರ ಮಲ್ಕಜೆ, ಲಕ್ಷ್ಮಣ ದೇವಸ್ಯ, ರಾಮಕೃಷ್ಣ ಚಿಕ್ಮುಳಿ,   ವಿಶ್ವನಾಥ ಅವರ ತಾಯಿ ಕೆಂಚಮ್ಮ, ರಘುವೀರ್ ಎಂ ಆರ್ , ಮಂಜುನಾಥ ಮುತ್ಲಾಜೆ, ಬಾಬು ಕಮಿಲ ಮೊದಲಾದವರಿದ್ದರು.
ಅಚ್ಚುತ ಮಲ್ಕಜೆ ಸ್ವಾಗತಿಸಿ ರಘುವೀರ್ ವಂದಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

3 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

3 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

3 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

3 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

20 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago