ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾದ ಆರನೇ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿಟ್ಲದ ಅಡ್ಯನಡ್ಕ ಸಮೀಪದ ವಾರಣಾಸಿಯಲ್ಲಿನ ನರ್ಸರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಾರಣಾಸಿ ಸಂಶೋಧನಾ ಪ್ರತಿಷ್ಠಾನದ ಡಾ. ಕೃಷ್ಣಮೂರ್ತಿ, ಡಾ.ಅಶ್ವಿನಿ ಕೃಷ್ಣಮೂರ್ತಿ ಮತ್ತು ಡಾ. ನಿವೇದಿತಾ ಸಾವಯವ ಕೃಷಿ ಮತ್ತು ಅಲ್ಲಿನ ವ್ಯವಸ್ಥೆಗಳ ಸ್ಥೂಲವಾದ ಮಾಹಿತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಯುರೇಕಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು, ಕಾಲೇಜಿನ ಉಪನ್ಯಾಸಕರು ಜೊತೆಗಿದ್ದರು.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…
ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ…
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…