ರಾಜ್ಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ | ವಿವೇಕಾನಂದ ಪ.ಪೂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ |

August 9, 2022
2:11 PM

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಆರೋಹಣ – 2022 ರಾಜ್ಯ ಮಟ್ಟದ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ವ್ಯಾಪಾರ ರಸಪ್ರಸ್ನೆ ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವೈಭವ್ ಪ್ರಭು ಮತ್ತು ನಿಹಾರ್  ರೈ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ. ಹೊಸ ಉತ್ಪನ್ನ ತಯಾರಿ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಗಣಪತಿ ಭಟ್‍ ಮತ್ತುಇಶಾ ಸುಲೋಚನಾತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ಹಾಗೆಯೇ ಕೊಲಾಜ್‍ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಚಿತ್ತಾರ ಪಟೇಲ್ ಮತ್ತು ದ್ವಿತೀಯ ಪಿಯುಸಿ ಕಲಾ ವಿಭಾಗದ ಸುಷ್ಮಿತಾ ಬಿ. ಆರ್.ತಂಡವು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ
ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ
June 5, 2026
8:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror