ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಆರೋಹಣ – 2022 ರಾಜ್ಯ ಮಟ್ಟದ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ವ್ಯಾಪಾರ ರಸಪ್ರಸ್ನೆ ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವೈಭವ್ ಪ್ರಭು ಮತ್ತು ನಿಹಾರ್ ರೈ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ. ಹೊಸ ಉತ್ಪನ್ನ ತಯಾರಿ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಗಣಪತಿ ಭಟ್ ಮತ್ತುಇಶಾ ಸುಲೋಚನಾತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ಹಾಗೆಯೇ ಕೊಲಾಜ್ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಚಿತ್ತಾರ ಪಟೇಲ್ ಮತ್ತು ದ್ವಿತೀಯ ಪಿಯುಸಿ ಕಲಾ ವಿಭಾಗದ ಸುಷ್ಮಿತಾ ಬಿ. ಆರ್.ತಂಡವು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…