ಪುತ್ತೂರು ನೆಹರೂನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ವೃಂದದ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ್ ಶಾಸ್ತ್ರಿ ಅವರಿಗೆ ‘ಪ್ರೇರಣಾಗುರು’ ವಂದನೆ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿರುವ ನೇತಾಜಿ ಸಭಾಭವನದಲ್ಲಿ ಅಪರಾಹ್ನ 2:30 ಕ್ಕೆ ಜರುಗಲಿದ್ದು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಚ್ಚುಮೆಚ್ಚಿನ ಉಪನ್ಯಾಸಕ ಹರೀಶ್ ಶಾಸ್ತ್ರಿ ಅವರಿಗೆ ವಂದನೆಗಳನ್ನು ಸಲ್ಲಿಸಲು ಉಪಸ್ಥಿತರಿರಬೇಕಾಗಿ ತಿಳಿಸಲಾಗಿದೆ.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…