ಶಟಲ್ ಬ್ಯಾಡ್ಮಿಂಟನ್‍ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

August 19, 2022
9:25 AM

ದಕ್ಷಿಣಕನ್ನಡ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಇದರ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ಬಾಲಕರತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿದೆ. ಅದೇ ರೀತಿ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.

ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಗಣಪತಿ ಭಟ್ ಪಿ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ ,ವಿಘ್ನೇಶ್‍ ಚಂದ್ರಕಾಂತ್‍ ಯಾದವ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಲವಿತ್ ಎಂ ಭಾಗವಹಿಸಿದ್ದರು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ ಪಿ.ಎನ್, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶ್ರಾವ್ಯ ಮತ್ತು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ತೃಪ್ತಿ, ನೇಹಾಲ್‍ ಎಸ್ ಎಂ ಭಾಗವಹಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror