ದಕ್ಷಿಣಕನ್ನಡ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಇದರ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ಬಾಲಕರತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿದೆ. ಅದೇ ರೀತಿ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.
ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಗಣಪತಿ ಭಟ್ ಪಿ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ ,ವಿಘ್ನೇಶ್ ಚಂದ್ರಕಾಂತ್ ಯಾದವ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಲವಿತ್ ಎಂ ಭಾಗವಹಿಸಿದ್ದರು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ ಪಿ.ಎನ್, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶ್ರಾವ್ಯ ಮತ್ತು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ತೃಪ್ತಿ, ನೇಹಾಲ್ ಎಸ್ ಎಂ ಭಾಗವಹಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…