Advertisement
ಸುದ್ದಿಗಳು

ಪಿಯು ಫಲಿತಾಂಶ | ಪುತ್ತೂರು ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ | 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ |

Share

2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ(ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣದಂಪತಿ ಪುತ್ರಿ),

ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿದಂಪತಿ ಪುತ್ರ),

ಮನೋಜ್‍ಎಸ್.ಆರ್( ಹೊಳೆನರಸೀಪುರದ ರಾಜಶೇಖರ ಮತ್ತು ಸಂದ್ಯಾರಾಣಿದಂಪತಿ ಪುತ್ರ),

ಅವನೀಶ್ ಕೆ(ಕಬಕದ ಗೋಪಾಲಕೃಷ್ಣ ಭಟ್ ಮತ್ತು ಶೈಲಜಾದಂಪತಿ ಪುತ್ರ),

ಚಿನ್ಮಯಿ(ವಿಟ್ಲದ ರಾಜನಾರಾಯಣ ಮತ್ತು ಗೀತಾದಂಪತಿ ಪುತ್ರಿ),

ಅಪರ್ಣ ಬಾಳಿಗ ಎಂ(ಪೆರ್ಲದರಾಜರಾಮ ಬಾಳಿಗ ಮತ್ತು ರಾಜಶ್ರೀ ಬಾಳಿಗ ದಂಪತಿ ಪುತ್ರಿ),

ಶ್ರೇಯಸ್‍ಎಚ್(ಬನ್ನೂರಿನ ಆನಂದ ಗೌಡಎಚ್ ಮತ್ತು ಸವಿತಾದಂಪತಿ ಪುತ್ರ),

ಶ್ರೀರಕ್ಷಾ ಬಿ(ಕಾಸರಗೋಡಿನಗಿರೀಶ ಮತ್ತು ವೀಣಾದಂಪತಿ ಪುತ್ರಿ),

ಸಿಂಚನಾ ಲಕ್ಷ್ಮಿ(ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿ ಪುತ್ರಿ),

ಅಭಿಜ್ಞಾಲಕ್ಷ್ಮಿ(ಮೀಯಪದವಿನ ಶಿವಕುಮಾರ್ ಮತ್ತು ವಾಣಿಶ್ರೀ ದಂಪತಿ ಪುತ್ರಿ) ಆರು ನೂರು ಅಂಕಗಳಲ್ಲಿ ಆರು ನೂರು ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿಜ್ಞಾನ ವಿಭಾಗದ ಒಟ್ಟು462 ಮಂದಿ ವಿದ್ಯಾರ್ಥಿಗಳಲ್ಲಿ 230ಮಂದಿ ಡಿಸ್ಟಿಂಕ್ಷನ್, 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದರೆ ವಾಣಿಜ್ಯ ವಿಭಾಗದ ಒಟ್ಟು323 ವಿದ್ಯಾರ್ಥಿಗಳಲ್ಲಿ 67 ಮಂದಿ ಡಿಸ್ಟಿಂಕ್ಷನ್ ಹಾಗೂ 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದ ಒಟ್ಟು 37 ವಿದ್ಯಾರ್ಥಿಗಳಲ್ಲಿ 6 ಮಂದಿ ಡಿಸ್ಟಿಂಕ್ಷನ್,21 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಸಂತೋಷ್ ಬಿ, ಪ್ರಾಂಶುಪಾಲ ಮಹೇಶ ನಿಟಿಲಾಪುರ ಹಾಗೂ ಅಧ್ಯಾಪಕ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

14 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago