ವಕ್ಫ್ ವಿವಾದ ಹಿನ್ನೆಲೆ | ವಿಜಯಪುರದಲ್ಲಿ ರೈತರ ಮನವಿ ಆಲಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕ ಪಾಲ್

November 8, 2024
7:16 AM

ವಕ್ಫ್ ವಿವಾದದ ಹಿನ್ನೆಲೆಯಲ್ಲಿ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್  ರಾಜ್ಯದಲ್ಲಿ ಸುಮಾರು 500 ಕ್ಕೂ ಹೆಚ್ಚು ರೈತರಿಂದ ಅರ್ಜಿ ಸ್ವೀಕರಿಸಿದ್ದಾರೆ.  ವಿಜಯಪುರ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಿದ ಅವರು, ರೈತರಿಂದ ಮಾಹಿತಿ ಪಡೆದುಕೊಂಡರು.

Advertisement
Advertisement
Advertisement
Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವು ರೈತರು ಮನವಿ ಸಲ್ಲಿಸಿದ್ದು, ಜಂಟಿ ಸಂಸದೀಯ ಸಮಿತಿ ವಕ್ಫ್ ಮಸೂದೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದೆ ಎಂದು ಹೇಳಿದರು.  ಇದೇ ವೇಳೆ ರಾಜ್ಯ ಸರ್ಕಾರ ಹಾಗೂ ಸಚಿವ ಜಮೀರ್ ಅಹಮದ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಸರ್ಕಾರ ಆರ್‌ಟಿಸಿ ಬದಲಾವಣೆ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು. ಶೀಘ್ರವೇ ಎಲ್ಲ ಸಮಸ್ಯೆಯನ್ನು  ಬಗೆಹರಿಸಲಾಗುವುದು ಎಂದು ಹೇಳಿದರು.   ಇದಕ್ಕೂ ಮೊದಲು ಹುಬ್ಬಳ್ಳಿಯಲ್ಲಿ ಜಗದಂಬಿಕಾ ಪಾಲ್ ಅವರನ್ನು ರೈತರು ಹಾಗೂ ಬಿಜೆಪಿ ನಿಯೋಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ವಿಜಯಪುರ, ಬೀದರ್, ಕಲಬುರಗಿ, ಹುಬ್ಬಳ್ಳಿ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರೈತರು ವಕ್ಫ್ ವಿವಾದ ಕುರಿತಂತೆ ಪಾಲ್ ಹಾಗೂ ಸಂಸದ ತೇಜಸ್ವಿಸೂರ್ಯ ಅವರಿಗೆ ಪತ್ರ ಬರೆದಿದ್ದರು.‌

Advertisement

JPC Chairman Jagdambika Pal received over 500 petitions from farmers in Karnataka alleging their lands are being marked as Waqf properties.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror