ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಕ್ಫ್ ಆಸ್ತಿ ವಿಚಾರವಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ. ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಡಿಕೆ ಕೃಷಿಯಲ್ಲಿನ ರೋಗಬಾಧೆ ಮತ್ತು ಮಾರುಕಟ್ಟೆ ಅನಿಶ್ಚಿತತೆಯನ್ನು ಎದುರಿಸಲು ಬೆಳೆಗಾರರು ಮಿಶ್ರ ಬೆಳೆ…
ಉತ್ತರ ಭಾರತದಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮ ಕರ್ನಾಟಕದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು,…
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಹೆಚ್ಚುತ್ತಿರುವ ಅಡಿಕೆ ಬೆಳೆ ವಿಸ್ತರಣೆಯನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು…
ಕಬ್ಬು ಬೆಳೆಗಾರರ ಬೇಡಿಕೆಗಳು ಮತ್ತು ಕಬ್ಬಿನ ಬೆಲೆ ನಿಗದಿ ಕುರಿತು ಮುಖ್ಯಮಂತ್ರಿ ಡಿ.ಕೆ.…
ನದಿ ತೀರಗಳು ತ್ಯಾಜ್ಯಗಳಿಂದ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅರಮೇರಿ ಕಳಂಚೇರಿ ಮಠದ…
ಕರ್ನಾಟಕದಾದ್ಯಂತ ಅ.27ರಿಂದ ಬಿಸಿಲು ಹಾಗೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಅರ್ನಬ್ ಚಂಡಮಾರುತದ…