ಬೆಂಗಳೂರಿನಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆ

August 22, 2025
7:33 AM

ಬೆಂಗಳೂರಿನ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್‌ಗಳಾಗಿ ವಿಂಗಡಿಸಿ, ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಪರಿಷತ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.  ನಾಲ್ಕು ಜಾಗಗಳಲ್ಲಿ ತ್ಯಾಜ್ಯದಿಂದ ಗ್ಯಾಸ್, ವಿದ್ಯುತ್ ಉತ್ಪಾದಿಸುವ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.  ಬೆಂಗಳೂರಿನ ಕಸದ ಮಾಫಿಯಾ ಬೇಧಿಸುವುದು ಸುಲಭವಲ್ಲ ಎಂದು ತಿಳಿಸಿದ ಅವರು ಕಟ್ಟಡ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಲಾಗುವುದು ಹಾಗೂ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದು ಸದನಕ್ಕೆ ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror