ಬೆಂಗಳೂರಿನ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್ಗಳಾಗಿ ವಿಂಗಡಿಸಿ, ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಪರಿಷತ್ನಲ್ಲಿ ಸ್ಪಷ್ಟಪಡಿಸಿದ್ದಾರೆ. ನಾಲ್ಕು ಜಾಗಗಳಲ್ಲಿ ತ್ಯಾಜ್ಯದಿಂದ ಗ್ಯಾಸ್, ವಿದ್ಯುತ್ ಉತ್ಪಾದಿಸುವ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರಿನ ಕಸದ ಮಾಫಿಯಾ ಬೇಧಿಸುವುದು ಸುಲಭವಲ್ಲ ಎಂದು ತಿಳಿಸಿದ ಅವರು ಕಟ್ಟಡ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಲಾಗುವುದು ಹಾಗೂ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದು ಸದನಕ್ಕೆ ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
2026ರ ಎಲ್ನಿನೋ ಪರಿಣಾಮದಿಂದ ಮುಂಗಾರು ಮತ್ತು ಹಿಂಗಾರು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಮೇ 2027ರವರೆಗೆ…
ಅಸ್ಸಾಂನ ಬರಾಕ್ ಕಣಿವೆಯ ಕಟಿಗೋರಾ ಭಾಗದಲ್ಲಿ ಸ್ಥಳೀಯ ಅಡಿಕೆ ಸಾಗಣೆಗೆ ಸಿಂಡಿಕೇಟ್ ಅಡ್ಡಿಪಡಿಸುತ್ತಿದೆ…
ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಉತ್ತರ ಭಾರತದ ಶೀತ ಹಾಗೂ ಶುಷ್ಕ ಗಾಳಿಯಿಂದ ಚಳಿಯ…
ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವಿದ್ವತ್ ಪರೀಕ್ಷೆಯಲ್ಲಿ…
ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು…
ಹೋಟೆಲ್ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ…