ಜಲ ಸಂರಕ್ಷಣೆ ಅಭಿಯಾನ ಸಪ್ತಾಹ | ಬೆಂಗಳೂರಿನ ಜಲ ಮಂಡಳಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ

June 19, 2025
6:55 AM

ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ ಸಪ್ತಾಹದಲ್ಲಿ 5 ಲಕ್ಷ 33 ಸಾವಿರ 642 ಮಂದಿ ಪ್ರತಿಜ್ಞೆ ಸ್ವೀಕರಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಐತಿಹಾಸಿಕ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ತೀರ್ಪುಗಾರ ಸ್ವಪನಿಲ್ ದಂಗರಿಕರ್ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ  ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ ವಿತರಿಸಿದರು.  ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್, ಎಫ್ ಕೆಸಿಸಿಐ ಅಧ್ಯಕ್ಷ ಎಂ ಜಿ ಬಾಲಕೃಷ್ಣ, ಕಾಸಿಯಾ ಅಧ್ಯಕ್ಷ ಎಂ ಜಿ ರಾಜಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group