ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ ಸಪ್ತಾಹದಲ್ಲಿ 5 ಲಕ್ಷ 33 ಸಾವಿರ 642 ಮಂದಿ ಪ್ರತಿಜ್ಞೆ ಸ್ವೀಕರಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಐತಿಹಾಸಿಕ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ತೀರ್ಪುಗಾರ ಸ್ವಪನಿಲ್ ದಂಗರಿಕರ್ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್, ಎಫ್ ಕೆಸಿಸಿಐ ಅಧ್ಯಕ್ಷ ಎಂ ಜಿ ಬಾಲಕೃಷ್ಣ, ಕಾಸಿಯಾ ಅಧ್ಯಕ್ಷ ಎಂ ಜಿ ರಾಜಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…