ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಬೆಂಗಳೂರಿನ ಜಲದುರ್ಗಾ ಟೆಕ್ನಾಲಜಿಯ ಮಾಲಕರಾದ ಹರಿದಾಸ್ ಅವರು ನೀರು ಶುದ್ಧೀಕರಣ ಘಟಕವನ್ನು ಕೊಡುಗೆಯಾಗಿ ನೀಡಿದರು.
ಸುಮಾರು 2 ಲಕ್ಷದ ರೂ ವೆಚ್ಚದ ನೀರು ಶುದ್ಧೀಕರಣ ಘಟಕವನ್ನುದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಉದ್ಘಾಟಿಸಿದರು. ಕೊಡುಗೆದಾರರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ದೇವಳದ ಆಡಳಿತ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel