ಕುಕ್ಕೆ ಸುಬ್ರಹ್ಮಣ್ಯ | ನೀರು ಶುದ್ಧೀಕರಣ ಘಟಕ ಕೊಡುಗೆ

October 1, 2022
10:14 PM

ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಬೆಂಗಳೂರಿನ ಜಲದುರ್ಗಾ ಟೆಕ್ನಾಲಜಿಯ ಮಾಲಕರಾದ ಹರಿದಾಸ್ ಅವರು ನೀರು ಶುದ್ಧೀಕರಣ ಘಟಕವನ್ನು ಕೊಡುಗೆಯಾಗಿ ನೀಡಿದರು.

ಸುಮಾರು 2 ಲಕ್ಷದ ರೂ ವೆಚ್ಚದ ನೀರು ಶುದ್ಧೀಕರಣ ಘಟಕವನ್ನುದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ  ಉದ್ಘಾಟಿಸಿದರು. ಕೊಡುಗೆದಾರರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ದೇವಳದ ಆಡಳಿತ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವರದಿ :
 ಅನನ್ಯ ಎಚ್ ಸುಬ್ರಹ್ಮಣ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ
November 6, 2026
6:11 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ
November 6, 2026
6:08 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಸಂಶೋಧನೆ –  ಕನಸಿಗೂ ಕಾರ್ಯಸಾಧ್ಯತೆಗೂ ನಡುವೆ ಉಳಿದ ಅಂತರ
November 5, 2026
10:25 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 05-11-2026 | ನ.10ರ ಬಳಿಕ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ಬೆಳವಣಿಗೆ? ಮತ್ತೆ ಮಳೆ ಬರಬಹುದೇ?
November 5, 2026
6:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror