ಮಳೆ ವಿಳಂಬದಿಂದಾಗಿ ರೈತರು ಮಾತ್ರವಲ್ಲ ಪ್ರತಿದಿನ ಲಕ್ಷಾಂತರ ಭಕ್ತಾಧಿಗಳು ಬೇಟಿ ನೀಡುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲೂ ನೀರಿನ ಸಮಸ್ಯೆ ಕಂಡುಬಂದಿದೆ.
ದೇವಸ್ಥಾನದಲ್ಲಿ ಮೂರು ಬಾವಿ ಮತ್ತು ಮೂರು ಬೋರ್‌ವೆಲ್ ಇದ್ದು ನೀರು ಬತ್ತಿದೆ. ಕಳೆದ ತಿಂಗಳೂ ದೇವಸ್ಥಾನದ ಮುಂಭಾಗದಲ್ಲಿ ಹಳೆಯ ಬೋರ್‌ವೆಲ್‌ನ್ನು ಸರಿಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬರದೇ ಇದ್ದಲ್ಲಿ ಇದು ಸಹ ಸಾಕಾಗುತ್ತಿಲ್ಲ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel