ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿಯೂ ಕಾಡುತ್ತಿದೆ ನೀರಿನ ಸಮಸ್ಯೆ

June 9, 2023
5:10 PM

 ಮಳೆ ವಿಳಂಬದಿಂದಾಗಿ ರೈತರು ಮಾತ್ರವಲ್ಲ ಪ್ರತಿದಿನ ಲಕ್ಷಾಂತರ ಭಕ್ತಾಧಿಗಳು ಬೇಟಿ ನೀಡುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲೂ ನೀರಿನ ಸಮಸ್ಯೆ ಕಂಡುಬಂದಿದೆ.

ದೇವಸ್ಥಾನದಲ್ಲಿ ಮೂರು ಬಾವಿ ಮತ್ತು ಮೂರು ಬೋರ್‌ವೆಲ್ ಇದ್ದು ನೀರು  ಬತ್ತಿದೆ. ಕಳೆದ ತಿಂಗಳೂ ದೇವಸ್ಥಾನದ ಮುಂಭಾಗದಲ್ಲಿ ಹಳೆಯ ಬೋರ್‌ವೆಲ್‌ನ್ನು ಸರಿಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಬರದೇ ಇದ್ದಲ್ಲಿ ಇದು ಸಹ ಸಾಕಾಗುತ್ತಿಲ್ಲ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror