Advertisement
MIRROR FOCUS

ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು | ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Share

ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ, ಈ ಈ ಹಿನ್ನೆಲೆಯಲ್ಲಿ ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು ಎಂದು ದಾವಣಗೆರೆಯ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಎಂದು  ಹೇಳಿದ್ದಾರೆ. ಸಂಸತ್‌ ಕಲಾಪದಲ್ಲಿ ಮಾತನಾಡಿದ ಅವರು,  ಜಲಶಕ್ತಿ ವಲಯದ ಅನುದಾನ ಸಮರ್ಪಕ ಬಳಕೆಯಾಗಬೇಕು ಹಾಗೂ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕು ಎಂದರು. ಕರ್ನಾಟಕದ ಭದ್ರಾ ಮೇಲ್ದಂಡೆ, ಕಳಸಾ ಬಂಡೂರಿ ನಾಲೆ ಯೋಜನೆಗಳು ಹಾಗೂ ಕೃಷ್ಣಾ, ಕಾವೇರಿ ನದಿಗಳ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ನೆರವು ನೀಡಬೇಕು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ

ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ…

9 hours ago

ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ

ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ…

9 hours ago

ಅಡಿಕೆಯ ಸಂಶೋಧನೆ –  ಕನಸಿಗೂ ಕಾರ್ಯಸಾಧ್ಯತೆಗೂ ನಡುವೆ ಉಳಿದ ಅಂತರ

2008–09ರಲ್ಲಿ ಅಡಿಕೆಯ ಪರ್ಯಾಯ ಬಳಕೆಗಳ ಸಂಶೋಧನೆಗಾಗಿ ಮಂಗಳೂರಿನ ARDF ಸಂಸ್ಥೆಗೆ ₹1 ಕೋಟಿ…

17 hours ago

ಹವಾಮಾನ ವರದಿ | 05-11-2026 | ನ.10ರ ಬಳಿಕ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ಬೆಳವಣಿಗೆ? ಮತ್ತೆ ಮಳೆ ಬರಬಹುದೇ?

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 8ರವರೆಗೆ…

21 hours ago

ಮುರಸು ಚಂಡಮಾರುತ – ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ

ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಭಾವ ಬೀರಿದ್ದ ಮುರಸು ಚಂಡಮಾರುತ ಉತ್ತರ ವಾಯವ್ಯ…

1 day ago

ನಾಗಪುರದ ಅಡಿಕೆ ವ್ಯಾಪಾರಿ ಡಿಆರ್‌ಐ ವಶಕ್ಕೆ – ₹35 ಕೋಟಿ ಅಕ್ರಮ ಆಮದು ಪ್ರಕರಣದ ತನಿಖೆ ಚುರುಕು

₹35 ಕೋಟಿ ಮೌಲ್ಯದ ಅಡಿಕೆ ಅಕ್ರಮ ಆಮದು ಮತ್ತು ಕಸ್ಟಮ್ಸ್ ಸುಂಕ ವಂಚನೆ…

1 day ago