ಹವಾಮಾನ ವರದಿ : ವಿವಿದೆಡೆ ಮಳೆ ಮುನ್ಸೂಚನೆ

December 10, 2020
10:58 AM

11.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಸುಳ್ಯ, ಸಾಗರ ಮತ್ತು ಶರಾವತಿ ಕಣಿವೆಯ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಉಳಿದ ಕೇರಳ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಎಲ್ಲಾ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror