01.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ:
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲಿನ ಜೋತೆಗೆ ಅಗಾಗ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ(ಸುಬ್ರಮಣ್ಯ, ಬೆಳ್ತಂಗಡಿ ಘಟ್ಟದ ತಪ್ಪಲು ಪ್ರದೇಶಗಳಲ್ಲಿ) ಸಾಧ್ಯತೆಯೂ ಇದೆ.
ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಡಿಎಪಿ ರಸಗೊಬ್ಬರಗಳ ತ್ವರಿತ ಪೂರೈಕೆ ಹಾಗೂ ಲಭ್ಯತೆಯ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು…
ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ…
ಕೊಂಕಣ ರೈಲಿನ ವಿಲೀನಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಹಮತ ವ್ಯಕ್ತಪಡಿಸಿದ್ದಾರೆ ಎಂದು…
ಬೇಸಗೆಯ ಅವಧಿಯಲ್ಲಿ ಅಂದರೆ ನವೆಂಬರ್ ಬಳಿಕ ಮಂಗನ ಜ್ವರ ಕಾಯಿಲೆ ಕಾಣಿಸಿಕೊಳ್ಳುವ ಸಾಧ್ಯತೆ…
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…