ವೆದರ್‌ ಮಿರರ್‌ | 22-03-2022 | ಕೊಡಗು, ಆಗುಂಬೆ, ಶೃಂಗೇರಿ ಭಾಗದಲ್ಲಿ ಉತ್ತಮ ಮಳೆ ಸಾಧ್ಯತೆ |

March 21, 2022
10:29 AM

23.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಉಡುಪಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತ : ಈಗಾಗಲೇ ವಾಯುಭಾರ ಕುಸಿತ ತೀವ್ರತೆ ಪಡೆದುಕೊಂಡು 22ನೇ ತಾರೀಕಿನ ಸಂಜೆ ಮಾನ್ಮಾರ್ ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22-03-2026 | ಕರಾವಳಿಯಲ್ಲಿ ಸಂಜೆ ಮಳೆ, ಒಳನಾಡಿನಲ್ಲಿ ಬಿಸಿಲು – ಕರ್ನಾಟಕದ ಹವಾಮಾನ ಹೇಗಿರಲಿದೆ..?
March 22, 2026
3:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20-03-2026 | ಕರಾವಳಿ–ಮಲೆನಾಡಿಗೆ ಮಳೆ ಸೂಚನೆ..! | ರಾಜ್ಯದಲ್ಲಿ ಯಾವ ದಿನದಿಂದ ಮಳೆ ಚುರುಕು..?
March 20, 2026
12:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror