23.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಉಡುಪಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಈಗಾಗಲೇ ವಾಯುಭಾರ ಕುಸಿತ ತೀವ್ರತೆ ಪಡೆದುಕೊಂಡು 22ನೇ ತಾರೀಕಿನ ಸಂಜೆ ಮಾನ್ಮಾರ್ ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…