24.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಬಿಸಿಲು, ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಅಕ್ಟೊಬರ್ 28ರಿಂದ ಕೊಡಗು, ಮೈಸೂರು, ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ.
ತೇಜ್ ಚಂಡಮಾರುತವು ನಾಳೆ ಮುಂಜಾನೆ ಯಮನ್ – ಓಮನ್ ಗಡಿ ಭಾಗಕ್ಕೆ ಅಪ್ಪಳಿಸಲಿದ್ದು, ಬಂಗಾಳಕೊಲ್ಲಿಯ ವಾಯುಭಾರ ಕುಸಿತವು 25ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.ಹಿಂಗಾರು ದುರ್ಬಲತೆ ಮುಂದುವರಿಯಲಿದೆ.*
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…