23.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚೆನೆ :
ತಮಿಳುನಾಡಿನಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಇದರ ಪ್ರಭಾವದಿಂದ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಮಡಿಕೇರಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ ಹಾಗೂ ಪುತ್ತೂರು ಭಾಗಗಳಲ್ಲಿ ಸಹ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಹಾಗೂ ಕಾಸರಗೋಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…