Advertisement
ವೆದರ್ ಮಿರರ್

ವೆದರ್‌ ರಿಪೋರ್ಟ್‌ | ಇಂದೂ ಮಳೆ ಮುನ್ಸೂಚನೆ ಇದೆ

Share
24.2.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮಡಿಕೇರಿ, ಸೋಮವಾರಪೇಟೆ, ಸಕ್ಲೇಶ್ಪುರ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾವೇರಿ ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಸುಳ್ಯ, ಸುಬ್ರಮಣ್ಯ ಮತ್ತು ಕಾಸರಗೋಡು ಸುತ್ತಮುತ್ತ ಭಾಗಗಳಲ್ಲಿ ಸಹ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago