ಪುತ್ತೂರು: ಕರ್ನಾಟಕದ ಮಡಿಕೇರಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸೂಚನೆ ಇದ್ದು ಮೋಡ ಕವಿದ ವಾತಾವರಣ ಕಂಡುಬಂದಿದೆ. ಇದೇ ವೇಳೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಕಾಸರಗೋಡು, ಭಾಗಗಳಲ್ಲೂ ಮೋಡ ಕವಿಯುತ್ತಿತ್ತು , ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಅಡಿಕೆ ಬೆಳೆಗಾರರು ಮಳೆಯ ವಾತಾವರಣವನ್ನು ಗಮನಿಸಿಕೊಳ್ಳಬಹುದಾಗಿದೆ.
ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೆಲವು ಕಡೆ ಮಧ್ಯಾಹ್ನ ಮಳೆಯಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement