ಮಳೆ ಬರುವ ಹಾಗಿದೆ | ಕೃಷಿಕರೇ ಗಮನಿಸಿಕೊಳ್ಳಿ..

March 11, 2021
4:39 PM
ಪುತ್ತೂರು:  ಕರ್ನಾಟಕದ ಮಡಿಕೇರಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸೂಚನೆ ಇದ್ದು ಮೋಡ ಕವಿದ ವಾತಾವರಣ ಕಂಡುಬಂದಿದೆ. ಇದೇ ವೇಳೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಕಾಸರಗೋಡು, ಭಾಗಗಳಲ್ಲೂ ಮೋಡ ಕವಿಯುತ್ತಿತ್ತು , ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ.  ವಿಶೇಷವಾಗಿ ಅಡಿಕೆ ಬೆಳೆಗಾರರು ಮಳೆಯ ವಾತಾವರಣವನ್ನು  ಗಮನಿಸಿಕೊಳ್ಳಬಹುದಾಗಿದೆ.

ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೆಲವು ಕಡೆ ಮಧ್ಯಾಹ್ನ ಮಳೆಯಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror