ಹವಾಮಾನ ವರದಿ 6:4:2021 | ವಿವಿದೆಡೆ ಮಳೆ ಸಾಧ್ಯತೆ

April 6, 2021
10:44 AM
7.4.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ 

ಆಗುಂಬೆ, ಶ್ರಿಂಗೇರಿ ಹಾಗೂ ಮಡಿಕೇರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಪುತ್ತೂರು, ವಿಟ್ಲ, ಬೆಳ್ತಂಗಡಿ, ಧರ್ಮಸ್ಥಳ, ಹಾಗೂ ಕಾಸರಗೋಡು, ಬದಯಡ್ಕ, ಸುತ್ತಮುತ್ತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಉಡುಪಿ, ಉತ್ತರ ಕನ್ನಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
 ಕೇರಳದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror