Advertisement
ವೆದರ್ ಮಿರರ್

ಹವಾಮಾನ ವರದಿ 6:4:2021 | ವಿವಿದೆಡೆ ಮಳೆ ಸಾಧ್ಯತೆ

Share
7.4.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ

ಆಗುಂಬೆ, ಶ್ರಿಂಗೇರಿ ಹಾಗೂ ಮಡಿಕೇರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಪುತ್ತೂರು, ವಿಟ್ಲ, ಬೆಳ್ತಂಗಡಿ, ಧರ್ಮಸ್ಥಳ, ಹಾಗೂ ಕಾಸರಗೋಡು, ಬದಯಡ್ಕ, ಸುತ್ತಮುತ್ತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಉಡುಪಿ, ಉತ್ತರ ಕನ್ನಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಕೇರಳದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago