Advertisement
ವೆದರ್ ಮಿರರ್

ಹವಾಮಾನ ವರದಿ: 8-4-2021 | ಇಂದೂ ಮಳೆಯ ಮುನ್ಸೂಚನೆ

Share
9.4.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಹವಾಮಾನ ವರದಿ
ಮಡಿಕೇರಿ ಭಾಗದಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಜಿಲ್ಲೆಯಾದ್ಯಂತ, ಉಡುಪಿ, ಕಾಸರಗೋಡು, ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಬೀದರ್, ಗುಲ್ಬರ್ಗ ಭಾಗಗಳಲ್ಲಿಯೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಇರಲೂಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

12 minutes ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

20 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago