#Weather | ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆ ಇಲ್ಲ | ಕೃಷಿಕರು ಕಂಗಾಲು | ಬೆಳೆ ಒಣಗುವ ಆತಂಕ |

July 18, 2023
12:10 PM
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಇದರಿಂದ ಕೃಷಿಕರು ಕಂಗಾಲಾಗಿದ್ದಾರೆ. ಇದೇ ರೀತಿ ಮುಂದುವರಿದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ  ಮುನ್ಸೂಚನೆ ನೀಡಲಾಗಿದೆ. ಜುಲೈ 14ರಿಂದ ಮಳೆಯ ತೀವ್ರತೆ ಈ ಭಾಗದಲ್ಲಿ ಕೊಂಚ ಇಳಿಮುಖವಾಗಿತ್ತು. ಇದೀಗ ಮತ್ತೆ ಬಿಸಿಲು ಮಳೆಯ ವಾತಾವರಣ ಕಂಡುಬಂದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror