2025 ರ ಮುಂಗಾರು ಋತುವಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತಾಲ್ಲೂಕಿನ ರೈತರು ನೋಂದಾಯಿಸಿಕೊಳ್ಳಲು ಆಗಸ್ಟ್ 11 ಅಂತಿಮ ದಿನವಾಗಿದೆ. ಅಡಿಕೆ ಬೆಳೆಗೆ ಪ್ರತಿ ಎಕರೆಗೆ 51200 ರೂಪಾಯಿ, ವಿಮಾ ಮೊತ್ತ ಇದ್ದು, ರೈತರು 2591 ರೂಪಾಯಿ ಕಂತನ್ನು ಪಾವತಿಸಬೇಕು. ಕಾಳುಮೆಣಸು ಪ್ರತಿ ಎಕರೆಗೆ 18800 ರೂಪಾಯಿ ವಿಮಾ ಮೊತ್ತ ಇದ್ದು, ರೈತರು 952 ರೂಪಾಯಿ ಕಂತನ್ನು ಪಾವತಿಸಬೇಕು. ಬೆಳೆ ಸಾಲ ಪಡೆಯುವ ರೈತರು ಅಂತಿಮ ದಿನಾಂಕದ ಒಂದು ವಾರದ ಒಳಗಾಗಿ ಸಂಬಂಧಿತ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈ ಯೋಜನೆಯಿಂದ ಹೊರಗುಳಿಯಲು ಲಿಖಿತವಾಗಿ ತಿಳಿಸಬಹುದಾಗಿದೆ ಎಂದು ಉತ್ತರಕನ್ನಡ ತೋಟಗಾರಿಕಾ ಇಲಾಖೆಯ ಪ್ರಕಟಣೆ ತಿಳಿಸಿದೆ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…