ಹವಾಮಾನ ವರದಿ | 11-11-2024 | ರಾಜ್ಯದಾದ್ಯಂತ ಒಣ ಹವೆ | ನ.13-18 ರವರೆಗೆ ಹಿಂಗಾರು ಮಳೆ ಸಾಧ್ಯತೆ – ನಂತರ ಮತ್ತೆ ಒಣಹವೆ ನಿರೀಕ್ಷೆ |

November 11, 2024
11:29 AM
ನವೆಂಬರ್ 18ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿದ್ದು, 19 ಅಥವಾ ನವೆಂಬರ್ 20 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

12.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಇಂದು ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 12ರಂದು ಬಂಗಾಳಕೊಲ್ಲಿಯ ತಿರುಗುವಿಕೆಯು ಶಿಥಿಲಗೊಂಡು ಹಿಂಗಾರು ಮಾರುತಗಳು ಚುರುಕಾಗಿ ಎಂದಿನಂತೆ ಸಾಗಿ ಬರಲಿದೆ.  ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆ ಮತ್ತೆ ಆರಂಭವಾಗಿ, ನವೆಂಬರ್ 13ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಿಗೂ, ನವೆಂಬರ್ 14ರಿಂದ ಉತ್ತರ ಒಳನಾಡು ಭಾಗಗಳಲ್ಲಿಗೂ ಮಳೆ ವ್ಯಾಪಿಸುವ ಸಾಧ್ಯತೆಗಳಿವೆ.  ಈ ಮಳೆಯು ನವೆಂಬರ್ 18ರ ತನಕ ಮುಂದುವರಿಯುವ ಲಕ್ಷಣಗಳಿದ್ದು, 19 ಅಥವಾ ನವೆಂಬರ್ 20 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |
April 1, 2025
8:46 PM
by: The Rural Mirror ಸುದ್ದಿಜಾಲ
15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ
April 1, 2025
8:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group