12.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಇಂದು ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 12ರಂದು ಬಂಗಾಳಕೊಲ್ಲಿಯ ತಿರುಗುವಿಕೆಯು ಶಿಥಿಲಗೊಂಡು ಹಿಂಗಾರು ಮಾರುತಗಳು ಚುರುಕಾಗಿ ಎಂದಿನಂತೆ ಸಾಗಿ ಬರಲಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆ ಮತ್ತೆ ಆರಂಭವಾಗಿ, ನವೆಂಬರ್ 13ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಿಗೂ, ನವೆಂಬರ್ 14ರಿಂದ ಉತ್ತರ ಒಳನಾಡು ಭಾಗಗಳಲ್ಲಿಗೂ ಮಳೆ ವ್ಯಾಪಿಸುವ ಸಾಧ್ಯತೆಗಳಿವೆ. ಈ ಮಳೆಯು ನವೆಂಬರ್ 18ರ ತನಕ ಮುಂದುವರಿಯುವ ಲಕ್ಷಣಗಳಿದ್ದು, 19 ಅಥವಾ ನವೆಂಬರ್ 20 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490