21.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ ಹಾಗೂ ಕೇರಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಕರಾವಳಿಯಲ್ಲಿ ತಿರುಗುವಿಕೆ ಆರಂಭವಾಗಿದ್ದು, ನವೆಂಬರ್ 22 ಅಥವಾ 23 ರಿಂದ ಪ್ರಭಲವಾಗಿ ನವೆಂಬರ್ 24ರಂದು ದಕ್ಷಿಣ ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ದಿನ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಬೆಂಗಳೂರಿನಲ್ಲಿ ನಡೆದ ಮೂರು ದಿನಗಳ ಸಿರಿಧಾನ್ಯ ಮೇಳದಲ್ಲಿ 185.41 ಕೋಟಿ ರೂಪಾಯಿ ವಹಿವಾಟು…
ಅಡಿಕೆಯ ವಿವಿಧ ಸಮಸ್ಯೆಗಳು ಇಂದು ಕೃಷಿಕರನ್ನು ಕಾಡಲು ಆರಂಭವಾಗಿದೆ. ಅಡಿಕೆಯ ಜೊತೆಗೆ ಇನ್ನೊಂದು…
ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ…
ಸಾರಡ್ಕದಲ್ಲಿ ನಡೆದ ಕೃಷಿಹಬ್ಬದ ಬಗ್ಗೆ ಸಾವಯವ ಕೃಷಿಕ ಎ ಪಿ ಸದಾಶಿವ ಅವರ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…