24.11.2024 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಹಗುರ ಮೋಡದ ವಾತಾವರಣದ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ಸುಮಾತ್ರ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಪ್ರಭಲಗೊಂಡು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆ ಇದೆ. ಪ್ರಸ್ತುತ ನವೆಂಬರ್ 25ರಂದು ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಅಲ್ಲಿಂದ ದುರ್ಬಲಗೊಂಡು ತಮಿಳುನಾಡು, ಆಂದ್ರಾ ಕರಾವಳಿ ಕಡೆ ಸಾಗುವ ನಿರೀಕ್ಷೆ ಇದೆ. ಇದರ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ನವೆಂಬರ್ 28 ರಿಂದ ಡಿಸೆಂಬರ್ 2ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ…
ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್…
ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ.…
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…
ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು…