ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ (Rain) ಚುರುಕುಗೊಂಡಿದೆ. ರಾಜ್ಯದ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ನಾಳೆ(16-10-2023) ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಸೋಮವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Advertisement
ಬೆಂಗಳೂರು (Bangalore) ನಗರದಲ್ಲಿ ಮುಂದಿನ 48 ಗಂಟೆ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರಲಿದೆ. ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ 2-3 ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಹಾಗು ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
Advertisement
Weather department said that, alert has been declared for four districts of southern interior of the Karnataka state tomorrow.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement