ಕರ್ನಾಟಕದಲ್ಲಿ ಮಳೆ ಹಿನ್ನೆಲೆ | ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ |

October 15, 2023
10:46 PM
ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ (Rain) ಚುರುಕುಗೊಂಡಿದೆ. ರಾಜ್ಯದ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ನಾಳೆ ಎಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ (Rain) ಚುರುಕುಗೊಂಡಿದೆ. ರಾಜ್ಯದ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ನಾಳೆ(16-10-2023) ಎಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಸೋಮವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು (Bangalore) ನಗರದಲ್ಲಿ ಮುಂದಿನ 48 ಗಂಟೆ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರಲಿದೆ. ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ 2-3 ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಹಾಗು ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

Weather department said that, alert has been declared for four districts of southern interior of the Karnataka state tomorrow.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror