07.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಇವತ್ತು ರಾಜ್ಯದಾದ್ಯಂತ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ತೀರಾ ಕಡಿಮೆಯಾಗಿದೆ.
ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಸಾಧ್ಯತೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿಯೂ ಸಹ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಸಾಧ್ಯತೆ ಇದೆ.
ಈಗಿನಂತೆ ಅರಬ್ಬಿ ಸಮುದ್ರದ ತಿರುವಿಕೆಯು ಪಶ್ಚಿಮದ ಕಡೆ ಚಲಿಸಿದ್ದು, ಬಂಗಾಳಕೊಲ್ಲಿಯ ತಿರುಗುವಿಕೆಯು ಪೂರ್ವ ಕರಾವಳಿಯ ಸಮೀಪ ಬರುತ್ತಿದೆ. ಇದರಿಂದ ಹಿಂಗಾರು ದುರ್ಬಲಗೊಳ್ಳಲಿದೆ. ನವೆಂಬರ್ 8ರಿಂದ ದಕ್ಷಿಣ ಒಳನಾಡು ಪ್ರದೇಶಗಳ ಒಂದೆರಡು ಕಡೆ ಮಳೆಯಾಗುವ ಲಕ್ಷಣಗಳಿದ್ದು, ದಿನಕಳೆದಂತೆ ಈ ಹಿಂಗಾರು ಮಳೆಯು ಪ್ರಭಲಗೊಳ್ಳುವ ಸೂಚನೆಗಳಿವೆ.
ಈಗಿನ ಮುನ್ಸೂಚನೆಯಂತೆ ನವೆಂಬರ್ 15ರ ಹೊತ್ತಿಗೆ ಹಿಂಗಾರು ರಾಜ್ಯದ ಬಹೇತಕ ಭಾಗಗಳಿಗೆ ವ್ಯಾಪಿಸುವ ಸಾಧ್ಯತೆಗಳಿವೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490