Weather Mirror | ಮಳೆ ಮಾಹಿತಿ

September 29, 2020
9:59 AM
ಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಆಸುಪಾಸಿನ ಕೃಷಿಕರು ಸಂಗ್ರಹಿಸಿದ ಮಳೆ ಮಾಹಿತಿ
ಸೋಮವಾರ ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 16 ಹಾಗೂ ಅಡೆಂಜ-ಉರುವಾಲುವಿನಲ್ಲಿ 10 ಮಿ.ಮೀ.ನಷ್ಟು ಮಳೆ ಬಂದಿದೆ.
* ಸುಳ್ಯ ತಾಲೂಕಿನ ಬಾಳಿಲ, ಕಮಿಲ,ಕಡಬ ತಾಲೂಕಿನ ಎಣ್ಮೂರು,ಕಡಬ ತಲಾ 03,
* ಅಯ್ಯನಕಟ್ಟೆ, ಚೊಕ್ಕಾಡಿ, ಕಲ್ಮಡ್ಕ, ಮಡಪ್ಪಾಡಿ, ಕಡಬ ತಾಲೂಕಿನ ಬಳ್ಪ, ಪುತ್ತೂರು ತಾಲೂಕಿನ ಶಾಂತಿಗೋಡು ತಲಾ 02 ನಷ್ಟು ಮಳೆ ಬಂದ ಬಗ್ಗೆ ವರದಿಯಾಗಿದೆ..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror