Weather Mirror | ಕರಾವಳಿ ಜಿಲ್ಲೆಗಳಲ್ಲಿ ತಗ್ಗಿತು ಮಳೆ ಪ್ರಭಾವ

September 22, 2020
11:14 AM

ಎರಡು ದಿನಗಳಿಂದ ಭಾರೀ ಮಳೆ ಸುರಿದ ಕರಾವಳಿ ಜಿಲ್ಲೆಯಲ್ಲಿ  ಈಗ ಮಳೆಯಬ್ಬರ ತಗ್ಗಿದೆ. ಮೋಡ ಕವಿದ ವಾತಾವರಣ ಇರಲಿದ್ದು  ಮುಂದಿನ 24 ಗಂಟೆಗಳ ಹವಾಮಾನ ವರದಿ ಪ್ರಕಾರ ಕರಾವಳಿ ಜಿಲ್ಲೆಯಲ್ಲಿ  ಮಳೆ ಪ್ರಭಾವ ತಗ್ಗಲಿದೆ.ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ  ಮಳೆಯಾಗಬಹುದು. ಈಗಿನ ಹವಾಮಾನ ವರದಿ ಪ್ರಕಾರ ವಾರಗಳ ಕಾಲ ಮಳೆ ಪ್ರಭಾವ ಕಡಿಮೆ ಇರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror