ಎರಡು ದಿನಗಳಿಂದ ಭಾರೀ ಮಳೆ ಸುರಿದ ಕರಾವಳಿ ಜಿಲ್ಲೆಯಲ್ಲಿ ಈಗ ಮಳೆಯಬ್ಬರ ತಗ್ಗಿದೆ. ಮೋಡ ಕವಿದ ವಾತಾವರಣ ಇರಲಿದ್ದು ಮುಂದಿನ 24 ಗಂಟೆಗಳ ಹವಾಮಾನ ವರದಿ ಪ್ರಕಾರ ಕರಾವಳಿ ಜಿಲ್ಲೆಯಲ್ಲಿ ಮಳೆ ಪ್ರಭಾವ ತಗ್ಗಲಿದೆ.ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು. ಈಗಿನ ಹವಾಮಾನ ವರದಿ ಪ್ರಕಾರ ವಾರಗಳ ಕಾಲ ಮಳೆ ಪ್ರಭಾವ ಕಡಿಮೆ ಇರಲಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…